PM ಮೋದಿ ಹುಟ್ಟುಹಬ್ಬದ ಪ್ರಯುಕ್ತ ಕಸ ಗುಡಿಸಿದ ಹೆಚ್ ಡಿ ಕುಮಾರಸ್ವಾಮಿ!

ಬೆಂಗಳೂರು:- PM ಮೋದಿ ಅವರ ಹುಟ್ಟುಹಬ್ಬದ ಪ್ರಯುಕ್ತ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಹೆಚ್​ಡಿ ಕುಮಾರಸ್ವಾಮಿ ಕೂಡ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡು, ಮೋದಿಯವರ ಹುಟ್ಟುಹಬ್ಬಕ್ಕೆ ಶುಭ ಕೋರಿದರು. ಕೇಂದ್ರ ಸಚಿವ ಹೆಚ್​.ಡಿ. ಕುಮಾರಸ್ವಾಮಿ SAIL-ಭಿಲಾಯ್ ಸ್ಟೀಲ್ ಪ್ಲಾಂಟ್‌ಗೆ ಮೊದಲ ಬಾರಿಗೆ ಭೇಟಿ ನೀಡಿದ್ದು, ಯುನಿವರ್ಸಲ್ ರೈಲ್ ಮಿಲ್‌ನಿಂದ ಸ್ವಚ್ಛತಾ ಅಭಿಯಾನವನ್ನು ಪ್ರಾರಂಭಿಸಿದರು. ಅವರು ಇಸ್ಪತ್ ಭವನದಲ್ಲಿ ಸ್ವಚ್ಚತಾ ಪ್ರತಿಜ್ಞೆಯನ್ನು ತೆಗೆದುಕೊಂಡರು. Darshan: ನಿಮ್ಮ ಆ ವರ್ತನೆ ಸರಿಯಲ್ಲ, ಹೀಗಾದ್ರೆ ಜಾಮೀನು ಸಿಗಲ್ಲ; ದರ್ಶನ್ ಗೆ ವಕೀಲರ ಗುದ್ದು! … Continue reading PM ಮೋದಿ ಹುಟ್ಟುಹಬ್ಬದ ಪ್ರಯುಕ್ತ ಕಸ ಗುಡಿಸಿದ ಹೆಚ್ ಡಿ ಕುಮಾರಸ್ವಾಮಿ!