ಪರಪ್ಪನ ಅಗ್ರಹಾರ ಜೈಲಲ್ಲಿ ಹೆಚ್ ಡಿ ರೇವಣ್ಣ…. ಹೇಗಿತ್ತು ಫಸ್ಟ್ ನೈಟ್..!

ಬೆಂಗಳೂರು:- ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಒಂದು ರಾತ್ರಿ ಕಳೆದಿದ್ದಾರೆ. Breaking: ಸಿಲಿಕಾನ್ ಸಿಟಿಯಲ್ಲಿ ಮತ್ತೆ ಹೆಚ್ಚಾಯ್ತು ಮನೆ ಬಾಡಿಗೆ ದರ… ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಹೆಚ್ ಡಿ ರೇವಣ್ಣ ಜೈಲು ಪಾಲಾಗಿದ್ದಾರೆ. ನಿನ್ನೆ ಎಸ್​ಐಟಿ ಕಸ್ಟಡಿ ಅವಧಿ ಅಂತ್ಯ ಬಳಿಕ ಕೋರ್ಟ್​, ನ್ಯಾಯಾಂಗ ಬಂಧನ ವಿಧಿಸಿತ್ತು. ಬಿಗಿ ಬಂದೋಬಸ್ತ್​​​​ನಲ್ಲಿ ಎಸ್​​ಐಟಿ ಅಧಿಕಾರಿಗಳು ರೇವಣ್ಣರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕರೆದುಕೊಂಡು ಹೋದರು. ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಾಮಾನ್ಯ ಕೈದಿಗಳಂತೆ ರೇವಣ್ಣ … Continue reading ಪರಪ್ಪನ ಅಗ್ರಹಾರ ಜೈಲಲ್ಲಿ ಹೆಚ್ ಡಿ ರೇವಣ್ಣ…. ಹೇಗಿತ್ತು ಫಸ್ಟ್ ನೈಟ್..!