ಬೆಂಗಳೂರು:- ಮಹಿಳೆ ಕಿಡ್ನ್ಯಾಪ್ ಕೇಸ್ ಗೆ ಸಂಬಂಧಿಸಿದಂತೆ SIT ಅಧಿಕಾರಿಗಳಿಂದ ಬಂಧಿತರಾಗಿರುವ ಹೆಚ್ಡಿ ರೇವಣ್ಣ ಆರೋಗ್ಯದಲ್ಲಿ ಏರುಪೇರಾಗಿದ್ದು, ಸುದೀರ್ಘ 2 ಗಂಟೆ ಕಾಲ ಚಿಕಿತ್ಸೆ ನೀಡಲಾಗಿದೆ.
Karnataka Weather: ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಂದು ವಾರ ಉತ್ತಮ ಮಳೆ ನಿರೀಕ್ಷೆ..!
ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ದ ಸಿಟ್ ಅಧಿಕಾರಿಗಳುH.D.ರೇವಣ್ಣಗೆ ಚಿಕಿತ್ಸೆ ನೀಡಿದ್ದಾರೆ. ಸುದೀರ್ಘ 2 ಗಂಟೆ ಕಾಲ ಚಿಕಿತ್ಸೆ ನೀಡಲಾಗಿದ್ದು, ಈ ವೇಳೆ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ ಎಸ್ಪಿ ಸುಮನ್ ಡಿ.ಪನ್ನೇಕರ್ ವೈದ್ಯರಿಂದ ಮಾಹಿತಿ ಪಡೆದುಕೊಂಡರು. ಚಿಕಿತ್ಸೆ ನಂತರ ರೇವಣ್ಣರನ್ನು SIT ಕಚೇರಿಗೆ ಪೊಲೀಸರು ಕರೆದೊಯ್ದಿದ್ದಾರೆ ಎನ್ನಲಾಗಿದೆ.