ಕಿಡ್ನ್ಯಾಪ್ ಕೇಸ್: ಮಾಜಿ ಸಚಿವ ಹೆಚ್ ಡಿ ರೇವಣ್ಣ ಆರೋಗ್ಯದಲ್ಲಿ ಏರುಪೇರು.. ಆಸ್ಪತ್ರೆಯಲ್ಲಿ 2 ಗಂಟೆ ಚಿಕಿತ್ಸೆ!

ಬೆಂಗಳೂರು:- ಮಹಿಳೆ ಕಿಡ್ನ್ಯಾಪ್ ಕೇಸ್ ಗೆ ಸಂಬಂಧಿಸಿದಂತೆ SIT ಅಧಿಕಾರಿಗಳಿಂದ ಬಂಧಿತರಾಗಿರುವ ಹೆಚ್​​ಡಿ ರೇವಣ್ಣ ಆರೋಗ್ಯದಲ್ಲಿ ಏರುಪೇರಾಗಿದ್ದು, ಸುದೀರ್ಘ 2 ಗಂಟೆ ಕಾಲ ಚಿಕಿತ್ಸೆ ನೀಡಲಾಗಿದೆ. Karnataka Weather: ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಂದು ವಾರ ಉತ್ತಮ ಮಳೆ ನಿರೀಕ್ಷೆ..! ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ದ ಸಿಟ್ ಅಧಿಕಾರಿಗಳುH.D.ರೇವಣ್ಣಗೆ ಚಿಕಿತ್ಸೆ ನೀಡಿದ್ದಾರೆ. ಸುದೀರ್ಘ 2 ಗಂಟೆ ಕಾಲ ಚಿಕಿತ್ಸೆ ನೀಡಲಾಗಿದ್ದು, ಈ ವೇಳೆ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ ಎಸ್​ಪಿ ಸುಮನ್ ಡಿ.ಪನ್ನೇಕರ್​ ವೈದ್ಯರಿಂದ ಮಾಹಿತಿ ಪಡೆದುಕೊಂಡರು. ಚಿಕಿತ್ಸೆ … Continue reading ಕಿಡ್ನ್ಯಾಪ್ ಕೇಸ್: ಮಾಜಿ ಸಚಿವ ಹೆಚ್ ಡಿ ರೇವಣ್ಣ ಆರೋಗ್ಯದಲ್ಲಿ ಏರುಪೇರು.. ಆಸ್ಪತ್ರೆಯಲ್ಲಿ 2 ಗಂಟೆ ಚಿಕಿತ್ಸೆ!