BIGG News: ಪಾದಯಾತ್ರೆಯಲ್ಲಿ ಭಾಗವಹಿಸಲು HDK ಒಪ್ಪಿಗೆ: ಆದರೆ ಬಿಜೆಪಿಗೆ ಷರತ್ತು ಇಟ್ಟ ಸಚಿವರು!

ಬೆಂಗಳೂರು:  ಬೆಂಗಳೂರಿನಿಂದ ಮೈಸೂರಿನ ವರೆಗೆ ಪಾದಯಾತ್ರೆ ಮಾಡಿ ಸಿಎಂಗೆ ಬಿಸಿ ಮುಟ್ಟಿಸಲು ತಯಾರಿ ಜೋರಾಗಿ ನಡೆಯುತ್ತಿದೆ. ಆದರೆ ಈ ಪಾದಯಾತ್ರೆಯಲ್ಲಿ ಪ್ರೀತಂಗೌಡ ಭಾಗಿಯಾಗುತ್ತಿರುವ ಕಾರಣಕ್ಕೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಕೆಂಡಕಾರಿದ್ದು ಪಾದಯಾತ್ರೆಯಲ್ಲಿ ಜೆಡಿಎಸ್​ ಪಕ್ಷದ ಯಾರೊಬ್ಬರೂ ಭಾಗಿಯಾಗುವುದಿಲ್ಲ ಎಂದು ಕಡ್ಡಿ ಮುರಿದಂತೆ ನಿರ್ಧಾರ ತಿಳಿಸಿದ್ದರು. ಆದರೆ ಇದೀಗ ಹೆಚ್​ಡಿಕೆ ಜೊತೆ ಚರ್ಚೆ ನಡೆಸಿರುವ ಜೆ.ಪಿ ನಡ್ಡಾ, ಪ್ರಹ್ಲಾದ್ ಜೋಷಿ ಅವರು ಮನವೊಲಿಸಿದ್ದಾರೆ. ಸದ್ಯ ಒಂದೇ ಒಂದು ಷರತ್ತನ್ನು ಮುಂದೆ ಇಟ್ಟು ಪಾದಯಾತ್ರೆಗೆ ಬರುವಂತೆ ಹೆಚ್​ಡಿಕೆಗೆ ಮನವೊಲಿಸಿದ್ದಾರೆ. … Continue reading BIGG News: ಪಾದಯಾತ್ರೆಯಲ್ಲಿ ಭಾಗವಹಿಸಲು HDK ಒಪ್ಪಿಗೆ: ಆದರೆ ಬಿಜೆಪಿಗೆ ಷರತ್ತು ಇಟ್ಟ ಸಚಿವರು!