ಮಂಡ್ಯ ಲೋಕಸಭಾ ಕ್ಷೇತ್ರದಿಂದ HDK ಸ್ಪರ್ಧೆ! – ಈ ದಿನವೇ ನಾಮಪತ್ರ ಸಲ್ಲಿಕೆ!

ಮಂಡ್ಯ:– ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಮಂಡ್ಯದಿಂದ ಕಣಕ್ಕಿಳಿಯುವುದು ಖಚಿತವಾಗಿದ್ದು, ಏಪ್ರಿಲ್.4ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಬಾರಿಯೂ ಸಹ ಮಂಡ್ಯ ಲೋಕಸಭಾ ಚುನಾವಣೆ ರಂಗೇರಲಿದೆ. ಸಚಿವ ಅಮಿತ್ ಶಾ ಓರ್ವ ಗೂಂಡಾ – ನಾಲಿಗೆ ಹರಿಬಿಟ್ಟ ಯತೀಂದ್ರ ಸಿದ್ದರಾಮಯ್ಯ! ಕರ್ನಾಟಕದಲ್ಲಿ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧಿಸಲಿದೆ. ಹಾಸನ, ಕೋಲಾರ ಮತ್ತು ಮಂಡ್ಯ ಕ್ಷೇತ್ರಗಳಲ್ಲಿ ಜೆಡಿಎಸ್​ ಸ್ಪರ್ಧಿಸಲಿದೆ. ಇದೀಗ … Continue reading ಮಂಡ್ಯ ಲೋಕಸಭಾ ಕ್ಷೇತ್ರದಿಂದ HDK ಸ್ಪರ್ಧೆ! – ಈ ದಿನವೇ ನಾಮಪತ್ರ ಸಲ್ಲಿಕೆ!