Kumaraswamy: ಇಂದಿನಿಂದ ಆಂಬ್ಯುಲೆನ್ಸ್​ ಸೇವೆ ಬಂದ್: ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ HDK..!

ಬೆಂಗಳೂರು:- ಕಳೆದ ಮೂರು ತಿಂಗಳಿನಿಂದ ವೇತನ ಪಾವತಿ ಆಗದ ಹಿನ್ನೆಲೆ ರೊಚ್ಚಿಗೆದ್ದಿರುವ ಸಿಬ್ಬಂದಿಗಳು ಇಂದಿನಿಂದ ಆಂಬ್ಯುಲೆನ್ಸ್​ ಸೇವೆ ಬಂದ್ ಮಾಡಿದ್ದಾರೆ. ಪ್ರಜ್ವಲ್ ರೇವಣ್ಣ ಸೆಕ್ಸ್ ಟೇಪುಗಳ ಪ್ರಕರಣ ದಿಕ್ಕು ತಪ್ಪುವ ಆತಂಕ -ಕೆಎಸ್ ಲಿಂಗೇಶ್ ಇದೇ ವಿಚಾರವಾಗಿ x ನಲ್ಲಿ ಕಿಡಿಕಾರಿರುವ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ರಾಜ್ಯ ಕಾಂಗ್ರೆಸ್​ ಸರಕಾರಕ್ಕೆ ಜನರಿಗಿಂತ ಜನಪ್ರಿಯತೆಯ ವ್ಯಸನವೇ ಹೆಚ್ಚು. ಬರ ನಿರ್ವಹಣೆಗಿಂತ ಬೇಜವಾಬ್ದಾರಿಯೇ ಜಾಸ್ತಿ. ಗ್ಯಾರಂಟಿ ಕೊಟ್ಟು ಜನರ ಬದುಕು ಹಸನು ಮಾಡಿದ್ದೇವೆನ್ನುವ ಇವರಿಗೆ 108 ಆಂಬುಲೆನ್ಸ್ … Continue reading Kumaraswamy: ಇಂದಿನಿಂದ ಆಂಬ್ಯುಲೆನ್ಸ್​ ಸೇವೆ ಬಂದ್: ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ HDK..!