ಕಾಂಗ್ರೆಸ್ ಏಟಿಗೆ ತಿರುಗೇಟು ಕೊಡಲು ಸಜ್ಜಾದ HDK: ಮಂಡ್ಯದಲ್ಲಿ ಬೃಹತ್ ಅಭಿನಂದನಾ ಸಮಾವೇಶ!

ಮಂಡ್ಯ:- ಕಾಂಗ್ರೆಸ್‌ಗೆ ಟಕ್ಕರ್‌ ಕೊಡಲು ಮಂಡ್ಯದಲ್ಲಿ ಹೆಚ್‌ಡಿಕೆಗೆ ಬೃಹತ್ ಅಭಿನಂದನಾ ಸಮಾವೇಶ ಆಯೋಜನೆ ಮಾಡಲಾಗಿದೆ. ಜೆಡಿಎಸ್ ಭದ್ರಕೋಟೆ ಮೇಲೆ ಕಣ್ಣಿಟ್ಟು ದೇವೇಗೌಡರ ತವರು ಹಾಸನದಲ್ಲಿ ಶಕ್ತಿ ಪ್ರದರ್ಶನ ನಡೆಸಿದ ‘ಕೈ’ ಪಡೆಗೆ ಕೌಂಟರ್ ಕೊಡಲು ದಳಪತಿಗಳು ಸಜ್ಜಾಗಿದ್ದಾರೆ ಎಚ್ಚರ: ಬೆಂಗಳೂರಿನಲ್ಲಿ ಗಾಳಿಯೂ ಸುರಕ್ಷಿತವಲ್ಲ! ಆಘಾತಕಾರಿ ವರದಿ ಬಹಿರಂಗ! ಚನ್ನಪಟ್ಟಣ ಸೇರಿದಂತೆ 3 ಕ್ಷೇತ್ರಗಳ ಉಪಚುನಾವಣೆ ಗೆಲುವಿನ ಬಳಿಕ ಹಳೇ ಮೈಸೂರು ಭಾಗ ಕಬ್ಜಾ ಮಾಡಲು ಮುಂದಾಗಿರುವ ಕಾಂಗ್ರೆಸ್. ಮಾಜಿ ಪ್ರಧಾನಿ ದೇವೇಗೌಡರ ಪ್ರಾಬಲ್ಯವಿರುವ ಹಾಸನದಲ್ಲಿ ಜನಕಲ್ಯಾಣ ಹೆಸರಲ್ಲಿ … Continue reading ಕಾಂಗ್ರೆಸ್ ಏಟಿಗೆ ತಿರುಗೇಟು ಕೊಡಲು ಸಜ್ಜಾದ HDK: ಮಂಡ್ಯದಲ್ಲಿ ಬೃಹತ್ ಅಭಿನಂದನಾ ಸಮಾವೇಶ!