ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ HDK: ಶುಭಾಶಯ ತಿಳಿಸಿದ ಪರಿಷತ್ ಸದಸ್ಯ TA ಶರವಣ

ದೆಹಲಿ: ಕೇಂದ್ರ ಸರ್ಕಾರದ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಸನ್ಮಾನ್ಯ HD ಕುಮಾರಸ್ವಾಮಿ ಅವರಿಗೆ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯರಾದ TA ಶರವಣ ಅವರು ಹೂಗುಚ್ಚ ನೀಡಿ ಶುಭಾಶಯ ತಿಳಿಸಿದರು. ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಕೇಂದ್ರ ಮಂತ್ರಿ ಆಗಿರುವುದು ಬಹಳ ಸಂತೋಷವಾಗಿದೆ. ಕರ್ನಾಟಕ ಜನತೆ ತುಂಬಾ ಖುಷಿ ಪಡುತ್ತಾರೆ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ HD ಕುಮಾರಸ್ವಾಮಿ ಅವರು ಉತ್ತಮ ಕೆಲಸ ಮಾಡುತ್ತಾರೆ. ಕುಮಾರಸ್ವಾಮಿ … Continue reading ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ HDK: ಶುಭಾಶಯ ತಿಳಿಸಿದ ಪರಿಷತ್ ಸದಸ್ಯ TA ಶರವಣ