ಬೆಂಗಳೂರು: ಸ್ವಾತಂತ್ರ್ಯಪೂರ್ವದಲ್ಲಿ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತೆಂಬ ಹೇಳಿಕೆ ಲಕ್ಷ್ಮೀ ಹೆಬ್ಬಾಳ್ಳರ್ ಹೇಳಿಕೆಗೆ ಮಾಜಿ ಸಿಎಂ H.D.ಕುಮಾರಸ್ವಾಮಿ ಕಿಡಿಕಾರಿದ್ದಾರೆ
ನಗರದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು ಎಂದಿದ್ದಾರೆ ಮಂತ್ರಿಯಾಗಿ ಈ ರೀತಿ ಮಾತಾಡೋದು ಅದಕ್ಕಾಗಿ ನೀರೆರದ ಹಾಗೆ ಸಿಎಂಗೆ ಸಚಿವರ ಮೇಲೆ ಹಿಡಿತವಿದ್ರೆ ಅಂತಹ ಹೇಳಿಕೆಗೆ ಕಡಿವಾಣ ಹಾಕಲಿ ಎಂದು ವಾಗ್ದಾಳಿ ನಡೆಸಿದರು.
Ramesh Jarakiholi: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ವಂಚನೆ ಆರೋಪ!
ಗ್ಯಾರಂಟಿ ಹೆಸರಲ್ಲಿ ಸರ್ಕಾರ ಮಾಡಿ ಅಭಿವೃದ್ಧಿ ಮಾಡಲು ಆಗುತ್ತಿಲ್ಲ ಈ ಬಗ್ಗೆ ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿಯನ್ನೇ ಹೇಳಿದ್ದಾರೆ. ಬರ ಪರಿಹಾರದಲ್ಲಿ ಹೇಗೆ ನಡೆದುಕೊಂಡಿದ್ದಾರೆ ಎಂಬುದೂ ಗೊತ್ತಿದೆ ಬೆಂಗಳೂರು ನಗರದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಕಿಡಿ ಕಾರಿದ್ದಾರೆ.