ತಮ್ಮನ್ನು ಹಂದಿಗೆ ಹೋಲಿಸಿದ ಎಡಿಜಿಪಿ ಚಂದ್ರಶೇಖರ್​ ವಿರುದ್ಧ ಅಮಿತ್​ ಶಾಗೆ ಹೆಚ್​ಡಿಕೆ ಪತ್ರ!

ಬೆಂಗಳೂರು:- ತಮ್ಮನ್ನು ಹಂದಿಗೆ ಹೋಲಿಸಿದ ಎಡಿಜಿಪಿ ಚಂದ್ರಶೇಖರ್​ ವಿರುದ್ಧ ಕೇಂದ್ರ ಸಚಿವ ಅಮಿತ್​ ಶಾಗೆ ಹೆಚ್​ಡಿಕೆ ಪತ್ರ ಬರೆದಿದ್ದಾರೆ. ಬಂಡತನ ಇದ್ರೆ ಏನು ಮಾಡೋದಿಕ್ಕೆ ಆಗತ್ತೆ: ಸಂಸದ ಶೆಟ್ಟರ್ ಹೀಗೆ ಹೇಳಿದ್ಯಾರಿಗೆ!? ಐಪಿಎಸ್ ಅಧಿಕಾರಿಯಾಗಿ ಚಂದ್ರಶೇಖರ್ ಸೇವಾ ನಿಯಮ ಉಲ್ಲಂಘಿಸಿದ್ದಾರೋ ಎಂದು ಪರಿಶೀಲಿಸಬೇಕು. ಚಂದ್ರಶೇಖರ್ ವಂಚನೆಗಳ ಬಗ್ಗೆ ಸ್ವತಂತ್ರ ಇಲಾಖಾ ತನಿಖೆ ನಡೆಸಬೇಕು. ಕರ್ನಾಟಕ ಕೇಡರ್ ಅಲ್ಲದಿದ್ದರೂ ಇಲ್ಲಿ ಇರಲು ನಿಯಮ ಉಲ್ಲಂಘಿಸಿದ್ದಾರೆಯೇ ಎಂದು ಕೂಡ ಪರಿಶೀಲಿಸಬೇಕಿದೆ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧದ … Continue reading ತಮ್ಮನ್ನು ಹಂದಿಗೆ ಹೋಲಿಸಿದ ಎಡಿಜಿಪಿ ಚಂದ್ರಶೇಖರ್​ ವಿರುದ್ಧ ಅಮಿತ್​ ಶಾಗೆ ಹೆಚ್​ಡಿಕೆ ಪತ್ರ!