Facebook Twitter Instagram YouTube
    ಕನ್ನಡ English తెలుగు
    Friday, September 15
    Facebook Twitter Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ English తెలుగు
    Facebook Twitter Instagram YouTube
    Ain Live News

    Rice Fight: ಅಕ್ಕಿ ಕೊಡುತ್ತೇನೆ ಎಂದು ಹೇಳುವಾಗ ಇವರಿಗೆ ಪರಿಜ್ಞಾನ ಇರಲಿಲ್ವಾ: ಡಿ.ವಿ.ಸದಾನಂದಗೌಡ ಕಿಡಿ!

    AIN AuthorBy AIN AuthorJune 23, 2023
    Share
    Facebook Twitter LinkedIn Pinterest Email

    ಚಾಮರಾಜನಗರ: ಅಕ್ಕಿ ಕೊಡುತ್ತೇನೆ ಎಂದು ಹೇಳುವಾಗ ಇವರಿಗೆ ಪರಿಜ್ಞಾನ ಇರಲಿಲ್ವಾ? ನನಗೂ, ನಿಮಗೂ ನಮ್ಮ ಮನೆಯವರಿಗೂ, ನಿಮ್ಮ ಮನೆಯವರಿಗೂ ಅಕ್ಕಿ ಕೊಡುತ್ತೇನೆ ಎಂದು ಹೇಳಿದ್ದ ಸಿದ್ದರಾಮಯ್ಯ ಟವಲ್ ಹೆಗಲಿನಿಂದ ಎಲ್ಲೋಯ್ತು? ಏನಾದ್ರೂ ಆಗ್ಲಿ ಕೊಡ್ತೀನಿ ಎಂದು ದೊಂಬರ ಲಾಗ ಹಾಕಿದ್ದರು. ಒಬ್ಬ ಸಿಎಂ ಆಗುವವನಿಗೆ ಮುಂದಾಲೋಚನೆ ಇರಬೇಕು ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಡಿವಿ ಸದಾನಂಗೌಡ ವಾಗ್ದಾಳಿ ನಡೆಸಿದರು

    ಚಾಮರಾಜನಗರದಲ್ಲಿ ಮಾತನಾಡಿದ ಅವರು, ಕೇಂದ್ರ ಅಕ್ಕಿ ಕೊಡುತ್ತಿಲ್ಲವೆಂಬ ಕಾಂಗ್ರೆಸ್ ನಾಯಕರ ಆರೋಪಕ್ಕೆ ತಿರುಗೇಟು ನೀಡಿದ್ದಾರೆ. ಕುಣಿಯಲಾರದವನು ನೆಲಡೊಂಕು ಅಂದನಂತೆ ಈಗ ಕೇಂದ್ರದ ಮೇಲೆ ಗೂಬೆ ಕೂರಿಸಲು ಮುಂದಾಗಿದ್ದಾರೆ ಎಂದು ಹೇಳಿದರು.

    Demo

    Demo
    Share. Facebook Twitter LinkedIn Email WhatsApp

    Related Posts

    ಕೋಲಾರ ಪೊಲೀಸರ ಮಿಂಚಿನ ಕಾರ್ಯಾಚರಣೆ – ಕಿಡ್ಯಾಪ್ ಆದ 1 ಗಂಟೆಯಲ್ಲೇ ಬಾಲಕ ಪತ್ತೆ

    September 14, 2023

    ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ್ ಕೂರಿಸೋದು ಫಿಕ್ಸ್ – ಶಾಸಕ ಅರವಿಂದ ಬೆಲ್ಲದ್

    September 14, 2023

    ಕಂದಾಯ ಸಚಿವರ ದಿಢೀರ್ ಭೇಟಿ, ಸಂಪೂರ್ಣ ಆನ್ ಲೈನ್ ವ್ಯವಸ್ಥೆ ಶೀಘ್ರ ಜಾರಿ

    September 14, 2023

    ರಾಜ್ಯ- ದೇಶಕ್ಕೆ ಎದುರಾಗಲಿದೆ ಕೆಲ ಅವಘಡಗಳು – ಕೋಡಿಮಠ ಶ್ರೀ ಭವಿಷ್ಯ

    September 14, 2023

    ಶಾಲಿನಿಸುಧಾ ಸಿಂಧೆಗೆ,ರೋಟರಿ ನೇಶನ್ ಬಿಲ್ಡರ್ ಅವಾರ್ಡ್ ಪ್ರಧಾನ

    September 14, 2023

    ಉತ್ತಮ ಕೆಲಸ ಮಾಡಿದವರಿಗೆ ಪ್ರಶಸ್ತಿ, ತಪ್ಪು ಮಾಡಿದ ಅಧಿಕಾರಿಗಳಿಗೆ ಅಮಾನತು ಜೊತೆಗೆ ಕ್ರಮಿನಲ್ ಕೇಸ್- ಸಚಿವ ಕೃಷ್ಣಬೈರೆಗೌಡ.

    September 14, 2023

    ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಠಾಪನೆಗೆ ಬಿಜೆಪಿ ಪಟ್ಟು, ಇದು ಭಯೋತ್ಪಾದಕ ಮನಸ್ಥಿತಿ ಎಂದ ವಿಜಯ

    September 14, 2023

    ವಾಹನ ಸವಾರರೇ, ದಶಪಥ ಹೆದ್ದಾರಿಯಲ್ಲಿ ಎಲ್ಲೆಂದರಲ್ಲಿ ವಾಹನ ನಿಲ್ಲಿಸಬೇಡಿ ; ದಂಡ ಕಟ್ಟೋಕೆ ಕೋರ್ಟ್ ಗೆ ಹೋಗ್ಬೆಕು

    September 14, 2023

    R. Ashok: ಮೈತ್ರಿ ವಿಚಾರ ಗೊತ್ತಾಗುತ್ತಿದ್ದಂತೆ ಕಾಂಗ್ರೆಸ್ಸಿಗರಿಗೆ ಮೈ ಮೇಲೆ ದೆವ್ವ ಬಂದಂತಾಗಿದೆ: ಆರ್. ಅಶೋಕ್

    September 14, 2023

    ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ ಸಚಿವ ಕೃಷ್ಣ ಭೈರೇಗೌಡ

    September 14, 2023

    Bommai: ಚೈತ್ರಾ ಕುಂದಾಪುರ ಕೇಸ್ ನ ವ್ಯವಹಾರಕ್ಕೂ ನಮಗೂ ಸಂಬಂಧವಿಲ್ಲ: ಬೊಮ್ಮಾಯಿ

    September 14, 2023

    ಆಟೋ ಚಾಲಕನ ಸಮಯ ಪ್ರಜ್ಞೆ: ಬಾಲಕನ ರಕ್ಷಣೆ

    September 14, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.