ಆತ ಮೋಸಗಾರ: ಗಂಭೀರ್​ ವಿರುದ್ಧ ಸ್ಟಾರ್​ ಕ್ರಿಕೆಟರ್​​ ಭಾರೀ ಆಕ್ರೋಶ!

ಗಂಭೀರ್​​ ಒಬ್ಬ ಮೋಸಗಾರ ಎಂದು ಮುಖ್ಯ ಕೋಚ್​​ ವಿರುದ್ಧ ಸ್ಟಾರ್​ ಕ್ರಿಕೆಟರ್​​ ಆಕ್ರೋಶ ಹೊರ ಹಾಕಿದ್ದಾರೆ. ಪುಡಿಗಾಸಿಗಾಗಿ ಹೆಂಡತಿ ಜೊತೆ ಮಲಗಲು ಸ್ನೇಹಿತರಿಗೆ ಹೇಳಿದ ಗಂಡ! ಟೀಮ್​​ ಇಂಡಿಯಾ ಕ್ಯಾಪ್ಟನ್​​ ರೋಹಿತ್​ ಶರ್ಮಾ ವೃತ್ತಿಜೀವನದ ಬಗ್ಗೆ ಹಲವು ಪ್ರಶ್ನೆಗಳು ಎದ್ದಿವೆ. ಅಷ್ಟೇ ಅಲ್ಲ ಟೀಮ್ ಇಂಡಿಯಾ ಕಳಪೆ ಪ್ರದರ್ಶನಕ್ಕೆ ಹೆಡ್‌ ಕೋಚ್ ಗೌತಮ್ ಗಂಭೀರ್ ಹೊಣೆ ಅನ್ನೋ ಚರ್ಚೆ ಜೋರಾಗಿದೆ. ಈಗ ಟೀಮ್​ ಇಂಡಿಯಾ ಮಾಜಿ ಕ್ರಿಕೆಟರ್​ ಮನೋಜ್ ತಿವಾರಿ ಗೌತಮ್​​ ಗಂಭೀರ್​​ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. … Continue reading ಆತ ಮೋಸಗಾರ: ಗಂಭೀರ್​ ವಿರುದ್ಧ ಸ್ಟಾರ್​ ಕ್ರಿಕೆಟರ್​​ ಭಾರೀ ಆಕ್ರೋಶ!