ವಿವಾಹಿತ ಮಹಿಳೆಗೆ ಸಾಲ ಕೊಡಿಸುವುದಾಗಿ ನಂಬಿಸಿ ಲಾಡ್ಜ್ ಗೆ ಕರೆದೊಯ್ದು ರೇಪ್: BJP ಮುಖಂಡ ಅರೆಸ್ಟ್!
ರಾಮನಗರ:- ವಿವಾಹಿತ ಮಹಿಳೆಗೆ ಸಾಲ ಕೊಡಿಸುವುದಾಗಿ ನಂಬಿಸಿ ಲಾಡ್ಜ್ ಗೆ ಕರೆದೊಯ್ದು ರೇಪ್ ಮಾಡಿದ ಪ್ರಕರಣದಲ್ಲಿ BJP ಮುಖಂಡನನ್ನು ಅರೆಸ್ಟ್ ಮಾಡಿದ್ದಾರೆ. ಏರ್ ಇಂಡಿಯಾ ಪೈಲಟ್ ಸೂಸೈಡ್ ಪ್ರಕರಣ – ಪ್ರಿಯಕರನಿಗೆ ಜಾಮೀನು ಮಂಜೂರು! ಮಹಿಳೆ ನೀಡಿದ ಈ ದೂರಿನ ಮೇರೆಗೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಸೂರನಹಳ್ಳಿಯ ಬಿಜೆಪಿ ಮುಖಂಡ ಚಲುವರಾಮು ಎನ್ನುವರನ್ನು ಸಾತನೂರು ಪೊಲೀಸರು ಬಂಧಿಸಿದ್ದಾರೆ. ತನ್ನ ಗಂಡನ ಕಾಗದ ಪತ್ರ ಸರಿಪಡಿಸಲು ಹಣದ ಅವಶ್ಯಕತೆ ಇತ್ತು. ಆಗ ಸಾಲ ಕೊಡಿಸುವುದಾಗಿ ಚಲುವರಾಮು ಭರವಸೆ … Continue reading ವಿವಾಹಿತ ಮಹಿಳೆಗೆ ಸಾಲ ಕೊಡಿಸುವುದಾಗಿ ನಂಬಿಸಿ ಲಾಡ್ಜ್ ಗೆ ಕರೆದೊಯ್ದು ರೇಪ್: BJP ಮುಖಂಡ ಅರೆಸ್ಟ್!
Copy and paste this URL into your WordPress site to embed
Copy and paste this code into your site to embed