ಆಟೋ ಮತ್ತು ಕ್ಯಾಂಟ‌ರ್ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರು ಮಹಿಳೆಯರು ಸಾವು, ನಾಲ್ವರಿಗೆ ಗಾಯ!

ಹಾವೇರಿ:- ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕಿನ ಚಳಗೇರಿ ಟೋಲ್ ಬಳಿ ಆಟೋ ಮತ್ತು ಕ್ಯಾಂಟ‌ರ್ ನಡುವೆ ಮುಖಾಮುಖಿ ಡಿಕ್ಕಿ,ಯಾಗಿ ಇಬ್ಬರು ಮಹಿಳೆಯರು ಸಾವನ್ನಪ್ಪಿ ನಾಲ್ವರಿಗೆ ಗಾಯವಾದ ಘಟನೆ ನಡೆದಿದೆ. ಕರ್ತವ್ಯದಲ್ಲಿರುವಾಗಲೇ ಹೃದಯಾಘಾತ: ಪೊಲೀಸ್ ಸಿಬ್ಬಂದಿ ಸಾವು! ಯಶೋಧ ಮತ್ತು ಬಸಮ್ಮ ಮೃತ ಮಹಿಳೆ. ದಾವಣಗೆರೆ ನಗರದಿಂದ ಚಳಗೇರಿ ಗ್ರಾಮಕ್ಕೆ ಅಂತ್ಯಸಂಸ್ಕಾರ ಆಗಮಿಸಿದ್ದರು. ಅಂತ್ಯ ಸಂಸ್ಕಾರ ಮುಗಿಸಿ ವಾಪಸು ಊರಿಗೆ ಹೋಗುತ್ತಿದ್ದ ವೇಳೆ ಕ್ಯಾಂಟರ್ ಆಟೋ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಗಾಯಾಳುಗಳು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ … Continue reading ಆಟೋ ಮತ್ತು ಕ್ಯಾಂಟ‌ರ್ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರು ಮಹಿಳೆಯರು ಸಾವು, ನಾಲ್ವರಿಗೆ ಗಾಯ!