ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ: ಹಿಂಬದಿ ಸವಾರ ಸಾವು, ಮೂವರು ಗಂಭೀರ!
ಗದಗ:- ರಾಂಗ್ ರೂಟ್ ನಲ್ಲಿ ಬಂದು ಬೈಕ್ ಗೆ ಬೈಕ್ ಡಿಕ್ಕಿ ಹೊಡೆದು ಹಿಂಬದಿ ಸವಾರ ಸಾವನ್ನಪ್ಪಿದ ಘಟನೆ ಮುಂಡರಗಿ ತಾಲೂಕಿನ ಹಳ್ಳಿಕೇರಿ ಹಾಗೂ ಹಳ್ಳಿಗುಡಿ ಗ್ರಾಮಗಳ ನಡುವೆ ಜರುಗಿದೆ. ಮಂಡ್ಯದಲ್ಲಿ ಹೆಣ್ಣು ಭ್ರೂಣ ಪತ್ತೆ, ಹತ್ಯೆ ಕೇಸ್: ಪ್ರಕರಣದ ಕಿಂಗ್ ಪಿನ್ ಅರೆಸ್ಟ್! ಘಟನೆಯಲ್ಲಿ ಮೂವರು ಗಂಭೀರ ಗಾಯಗೊಂಡಿದ್ದಾರೆ. ಜಿಲ್ಲೆಯ ಮುಂಡರಗಿ ತಾಲೂಕಿನ ಹಳ್ಳಿಗುಡಿ ಗ್ರಾಮದ ನಿವಾಸಿ ವಸಂತ ಚೆನ್ನಳ್ಳಿ (38) ಮೃತ ದುರ್ದೈವಿ. ರಾಂಗ್ ರೂಟ್ ನಲ್ಲಿ ಒನ್ ವೇ ನಲ್ಲಿ ಬಂದು ಎದುರಿಗೆ … Continue reading ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ: ಹಿಂಬದಿ ಸವಾರ ಸಾವು, ಮೂವರು ಗಂಭೀರ!
Copy and paste this URL into your WordPress site to embed
Copy and paste this code into your site to embed