Teachers Romance: ಶಾಲೆಯಲ್ಲೇ ಹೆಡ್‌ ಮಾಸ್ಟರ್‌- ಲೇಡಿ ಟೀಚರ್‌ ಫುಲ್ ರೊಮ್ಯಾನ್ಸ್‌..!

ಪ್ರತಿಷ್ಠಿತ ಶಾಲೆಯೊಂದರಲ್ಲಿ ನಾಚಿಕೆಗೇಡಿನ ಸಂಗತಿಯೊಂದು ನಡೆದಿದ್ದು, ಹೆಡ್‌ ಮಾಸ್ಟರ್‌ ಮತ್ತು ಲೇಡಿ ಟೀಚರ್‌ ಶಾಲಾ ಕೊಠಡಿಯಲ್ಲಿಯೇ ರೊಮ್ಯಾನ್ಸ್‌ ಮಾಡಿದ್ದಾರೆ. ಹುಚ್ಚು ಅಭಿಮಾನ: ಖೈದಿ ನಂ. 6106 ಹಾಕಿಕೊಂಡ ಚಾಲಕನಿಗೆ ಬುದ್ಧಿ ಕಲಿಸಿದ ಪೊಲೀಸರು! ಇವರ ಚಕ್ಕಂದದ ದೃಶ್ಯಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ವಿದ್ಯಾ ದೇಗುಲದಲ್ಲಿ ಇಂತಹ ಹೇಯ ಕೃತ್ಯ ನಡೆಸಿರುವುದಕ್ಕೆ ನೆಟ್ಟಿಗರು ಭಾರೀ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಉತ್ತರ ಪ್ರದೇಶದ ಜಾನ್‌ಪುರದಲ್ಲಿ ನಡೆದಿದ್ದು, ಇಲ್ಲಿನ ಪ್ರತಿಷ್ಠಿತ ಕಾನ್ವೆಂಟ್‌ ಶಾಲೆಯೊಂದರಲ್ಲಿ ಪ್ರಿನ್ಸಿಪಾಲ್‌ ಮತ್ತು ಶಿಕ್ಷಕಿಯೊಬ್ಬರು ಚಕ್ಕಂದವಾಡಿ ರೆಡ್‌ ಹ್ಯಾಂಡ್‌ … Continue reading Teachers Romance: ಶಾಲೆಯಲ್ಲೇ ಹೆಡ್‌ ಮಾಸ್ಟರ್‌- ಲೇಡಿ ಟೀಚರ್‌ ಫುಲ್ ರೊಮ್ಯಾನ್ಸ್‌..!