ನೇಣುಬಿಗಿದ ಸ್ಥಿತಿಯಲ್ಲಿ ಮುಖ್ಯೋಪಾಧ್ಯಾಯನ ಶವ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ!

ವಿಜಯಪುರ:- ನೇಣುಬಿಗಿದ ಸ್ಥಿತಿಯಲ್ಲಿ ಮುಖ್ಯೋಪಾಧ್ಯಾಯನ ಶವ ಪತ್ತೆಯಾದ ಘಟನೆ ಜಿಲ್ಲೆಯ ಬಸನಬಾಗೇವಾಡಿ ತಾಲೂಕಿನ ನಾಗೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ವಿರುದ್ಧ ಸಿಕ್ತು ಪಕ್ಕಾ ಸಾಕ್ಷಿ; ದಾಸನಿಗೆ ಜೈಲೇ ಗತಿ! ಮುಖ್ಯೋಪಾಧ್ಯಾಯ ಸಿ.ಎಸ್.ಹಡಪದ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ ಆಗಿದೆ. 2 ವರ್ಷದಿಂದ ನಾಗೂರು ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಸಿ.ಎಸ್.ಹಡಪದ ಸಾವಿನ ಬಗ್ಗೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದು, ಶಾಲೆಯ ಎಸ್​ಡಿಎಂಸಿ ಅಧ್ಯಕ್ಷರ ಕಿರುಕುಳದಿಂದ ಮನನೊಂದು ನೇಣಿಗೆ ಶರಣಾಗಿದ್ದಾರೆಂದು ಆರೋಪಿಸಿದ್ದಾರೆ. … Continue reading ನೇಣುಬಿಗಿದ ಸ್ಥಿತಿಯಲ್ಲಿ ಮುಖ್ಯೋಪಾಧ್ಯಾಯನ ಶವ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ!