High BP Remedy: ನಿಮ್ಮ BP ಕಂಟ್ರೋಲ್ ಇಲ್ವಾ!? ಹಾಗಿದ್ರೆ ಜಸ್ಟ್ ಹೀಗೆ ಮಾಡಿ!

ಸಕ್ಕರೆ ಕಾಯಿಲೆ ತರಹ ರಕ್ತದ ಒತ್ತಡ ಕೂಡ ಒಮ್ಮೆ ಬಂದರೆ ಜೀವನಪರ್ಯಂತ ಕಾಡುವ ಕಾಯಿಲೆ ಯಾಗಿದೆ. ಇದನ್ನು ಕಂಟ್ರೋಲ್ ಮಾಡಿಕೊಳ್ಳ ಬಹುದೇ ಹೊರತು ಸಂಪೂರ್ಣವಾಗಿ ಇದರಿಂದ ಮುಕ್ತಿ ಹೊಂದಲು ಸಾಧ್ಯವಿಲ್ಲ. ನಿದ್ದೆಯಲ್ಲಿ ಮಾತಾಡ್ತೀರಾ!? ಹಾಗಿದ್ರೆ ನಿಮಗೆ ಈ ಸಮಸ್ಯೆ ಇರೋದು ಗ್ಯಾರಂಟಿ! ಹಾಗಾಗಿ ನಿಮ್ಮ ಜೀವನ ಶೈಲಿಯಲ್ಲಿ ಬದಲಾವಣೆಗಳು, ಆಹಾರ ಪದ್ಧತಿಯಲ್ಲಿ ಬದಲಾವಣೆಗಳು, ಆಗಾಗ ಪರೀಕ್ಷೆ ಮಾಡಿಸಿಕೊಳ್ಳುವುದು, ಮಾನಸಿಕ ಒತ್ತಡ ನಿರ್ವಹಣೆ ಮಾಡಿ ಕೊಳ್ಳುವುದು ಇತ್ಯಾದಿಗಳನ್ನು ಅನುಸರಿಸುವುದು ಒಳ್ಳೆಯದು. ಚಳಿಗಾಲದಲ್ಲಿ ಸ್ಕಿನ್ ಅಲರ್ಜಿಯಷ್ಟೇ ಅಲ್ಲದೇ ಹೃದ್ರೋಗಿಗಳು ಮತ್ತು … Continue reading High BP Remedy: ನಿಮ್ಮ BP ಕಂಟ್ರೋಲ್ ಇಲ್ವಾ!? ಹಾಗಿದ್ರೆ ಜಸ್ಟ್ ಹೀಗೆ ಮಾಡಿ!