ಡೆಂಗ್ಯೂ ಹೆಚ್ಚಳ: ಬೆಂಗಳೂರಿನ ಈ ಆಸ್ಪತ್ರೆಗಳಲ್ಲಿ ಬೆಡ್ ಕಾಯ್ದಿರಿಸಲು ಆರೋಗ್ಯ ಇಲಾಖೆ ಸೂಚನೆ!

ಬೆಂಗಳೂರು: ದಿನದಿಂದ ದಿನಕ್ಕೆ ಡೆಂಗ್ಯೂ  ಪ್ರಕರಣಗಳ ಸಂಖ್ಯೆ ಹೆಚ್ಚಳ  ಹಿನ್ನೆಲೆ ಬೆಂಗಳೂರಿನ ಐದು ಆಸ್ಪತ್ರೆಗಳಲ್ಲಿ ಬೆಡ್​ಗಳನ್ನು ಕಾಯ್ದಿರಿಸಲು ಆರೋಗ್ಯ ಇಲಾಖೆ  ಸೂಚನೆ ನೀಡಿದೆ. ಡೆಂಗ್ಯೂ ಕೇಸ್​ಗಳ ಚಿಕಿತ್ಸೆಗೆಂದೇ ಬೆಡ್ ರಿಸರ್ವ್ ಮಾಡಲು ಆದೇಶಿಸಲಾಗಿದೆ. ಗೋಲ್ಡ್ ಪ್ರಿಯರಿಗೆ ಶಾಕ್: ಚಿನ್ನ-ಬೆಳ್ಳಿ ಬೆಲೆ ಎರಡೂ ಭರ್ಜರಿ ಹೆಚ್ಚಳ! ಇನ್ನು ರಾಜ್ಯದಲ್ಲಿ ಡೆಂಗ್ಯೂ ಕೇಸ್​ಗಳು ದಿನೇದಿನೆ ಹೆಚ್ಚುತ್ತಿದೆ. ಕಳೆದ 24 ಗಂಟೆಯಲ್ಲಿ 524 ಡೆಂಗ್ಯೂ ಕೇಸ್ ದಾಖಲಾಗಿವೆ. ಬೆಂಗಳೂರಲ್ಲಿ ಒಂದೇ ದಿನಕ್ಕೆ 270 ಕೇಸ್​ಗಳು ದಾಖಲಾಗಿದ್ದು, ಆ ಮೂಲಕ ಕರ್ನಾಟಕದಲ್ಲಿ ಡೆಂಗ್ಯೂ … Continue reading ಡೆಂಗ್ಯೂ ಹೆಚ್ಚಳ: ಬೆಂಗಳೂರಿನ ಈ ಆಸ್ಪತ್ರೆಗಳಲ್ಲಿ ಬೆಡ್ ಕಾಯ್ದಿರಿಸಲು ಆರೋಗ್ಯ ಇಲಾಖೆ ಸೂಚನೆ!