ಬೆಂಗಳೂರು: ಭ್ರೂಣ ಲಿಂಗ ಪತ್ತೆ ಪ್ರಕರಣದ ಬಳಿಕ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ರಾಜ್ಯದ ಎಲ್ಲಾ ಸ್ಕ್ಯಾನಿಂಗ್ಸೆಂಟರ್ಗಳ ಮಾಹಿತಿ ಸಂಗ್ರಹಕ್ಕೆ ಪ್ಲಾನ್ ಮಾಡಲಾಗಿದೆ. ಡಿಸೆಂಬರ್ 30ರೊಳಗೆ ರಾಜ್ಯದ DHO, CHOಗಳಿಗೆ ಮಾಹಿತಿ ಸಂಗ್ರಹಕ್ಕೆ ಡೆಡ್ಲೈನ್ ನೀಡಲಾಗಿದೆ. 6 ಸಾವಿರ ಸ್ಕ್ಯಾನಿಂಗ್ ಸೆಂಟರ್ಗಳು,
ಬೆಂಗಳೂರಿನಲ್ಲಿ ನ್ಯಾಚುರಲ್ ಸ್ಟಾರ್… ‘ಹಾಯ್ ನಾನ್ನ’ ಪ್ರಮೋಷನ್ ನಲ್ಲಿ ನಾನಿ ಬ್ಯುಸಿ
ಕ್ಲಿನಿಕ್ಗಳ ತಪಾಸಣೆಗೆ ಸೂಚನೆ ನೀಡಲಾಗಿದೆ. ಪೋಷಕರು, ತಾಯಿ ಹೊರತು ಯಾರು ಇದ್ದರು ಅನ್ನೋದರ ಬಗ್ಗೆ ಸ್ಕ್ಯಾನಿಂಗ್ ಸೆಂಟರ್ಗಳ ಸಿಸಿಟಿವಿ ಮೂಲಕ ಪರಿಶೀಲನೆಗೂ ಸೂಚಿಸಲಾಗಿದೆ. ಸದ್ಯ ಇಲಾಖೆ ನಿರ್ಧಾರದಿಂದ ಭ್ರೂಣ ಲಿಂಗ ಪತ್ತೆ ಮಾಡಿದವರಿಗೆ ನಡುಕ ಶುರುವಾಗಿದೆ.