‘ಗೃಹ ಆರೋಗ್ಯ’ ಯೋಜನೆ ಜಾರಿಗೆ ಮುಂದಾದ ಆರೋಗ್ಯ ಇಲಾಖೆ: ಮುಂದಿನ ತಿಂಗಳಿನಿಂದ ಮನೆ ಮನೆಗೆ ಬರಲಿದೆ ಕ್ಲಿನಿಕ್!

ಬೆಂಗಳೂರು:– ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ‘ಗೃಹ ಆರೋಗ್ಯ’ ಯೋಜನೆ ಜಾರಿ ಮಾಡಲು ಆರೋಗ್ಯ ಇಲಾಖೆ ಮುಂದಾಗಿದೆ. Hubballi: ಉಜ್ವಲ ಗ್ಯಾಸ್ ಹೆಸರಲ್ಲಿ ಗೋಲಮಾಲ್! ಈ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಕೂಡ ಸಲ್ಲಿಕೆ ಮಾಡಲಾಗಿದ್ದು, ಸಚಿವ ಸಂಪುಟದಲ್ಲಿ ಈಗಾಗಲೇ ಅನುಮೋದನೆ ದೊರೆತಿದೆ. ಮುಂದಿನ ತಿಂಗಳಿನಿಂದ ‘ಗೃಹ ಆರೋಗ್ಯ’ ಯೋಜನೆ ಜಾರಿಯಾಗಲಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಒಂದಲ್ಲ ಒಂದು ವೈರಸ್ ಹಾವಳಿ ಶುರುವಾಗಿದ್ದು ಜನರ ಜೀವ ತಗೆಯುತ್ತಿವೆ. ಅದರಲ್ಲೂ ಕೋಮಾರ್ಬಿಟಿಸ್ ರೋಗಿಗಳು ಸಾಂಕ್ರಾಮಿಕ ಖಾಯಿಲೆಗಳಿಂದ ಪರದಾಡುವಂತಾಗಿದೆ. ಹೆಚ್ಚುತ್ತಿರುವ ಖಾಯಿಲೆಗಳಿಂದ … Continue reading ‘ಗೃಹ ಆರೋಗ್ಯ’ ಯೋಜನೆ ಜಾರಿಗೆ ಮುಂದಾದ ಆರೋಗ್ಯ ಇಲಾಖೆ: ಮುಂದಿನ ತಿಂಗಳಿನಿಂದ ಮನೆ ಮನೆಗೆ ಬರಲಿದೆ ಕ್ಲಿನಿಕ್!