ಆರೋಗ್ಯ ಸೇವೆ: ನೂತನ 262 ಅಂಬುಲೆನ್ಸ್‌ಗಳಿಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ!
ಬೆಂಗಳೂರು: 108 ಅಂಬುಲೆನ್ಸ್ (108 Ambulance) ಕೆಲ ಚಾಲಕರಿಗೂ ಖಾಸಗಿ ಆಸ್ಪತ್ರೆಯವರಿಗೂ ಒಂದು ಒಪ್ಪಂದ ಇರುತ್ತದೆ. 108 ಅಂಬುಲೆನ್ಸ್ ಚಾಲಕರು ರೋಗಿಗಳನ್ನು ನೇರವಾಗಿ ಖಾಸಗಿ ಆಸ್ಪತ್ರೆಗಳಿಗೆ ಸೇರಿಸಿ ಬಿಡ್ತಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (D.K.Shivakumar) ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಬಳಿ ನಡೆದ ಕಾರ್ಯಕ್ರಮದಲ್ಲಿ ನೂತನ 262 ಅಂಬುಲೆನ್ಸ್‌ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಚಾಲನೆ ನೀಡಿದರು. ಈ ವೇಳೆ 108 ಅಂಬುಲೆನ್ಸ್ ಕೆಲ ಚಾಲಕರ ವಿರುದ್ಧ … Continue reading ಆರೋಗ್ಯ ಸೇವೆ: ನೂತನ 262 ಅಂಬುಲೆನ್ಸ್‌ಗಳಿಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ!
Copy and paste this URL into your WordPress site to embed
Copy and paste this code into your site to embed