Health Tips: ಯಾವ ಸಮಯದಲ್ಲಿ ಟೀ, ಕಾಫಿ ಕುಡಿಯಬಾರದು ಗೊತ್ತಾ!?

ಎಲ್ಲ ಸಮಯದಲ್ಲೂ ಚಹಾ ಕಾಫಿ ಸೇವನೆ ಒಳ್ಳೆಯದಲ್ಲ. ಕೆಲವು ಸಮಯಗಳಲ್ಲಿ ಇವುಗಳ ಸೇವನೆ ಮಾಡುವುದರಿಂದ ನಾವು ಸೇವಿಸುವ ಆಹಾರಗಳಲ್ಲಿರುವ ಪೋಷಕಾಂಶಗಳು ದೇಹಕ್ಕೆ ಸರಿಯಾಗಿ ಸೇರದೆ ನಷ್ವಾಗಬಹುದು. ಇನ್ನೂ ಕೆಲವೊಮ್ಮೆ ಇವು ಜೀರ್ಣಕ್ರಿಯೆಯನ್ನೇ ಬಾಧಿಸಬಹುದು. ಅಷ್ಟೇ ಅಲ್ಲ, ನಮ್ಮ ದೇಹದ ಹಲವು ಸಮಸ್ಯೆಗಳಿಗೆ ಮೂಲ ಕಾರಣ ಈ ನಮ್ಮ ಕೆಟ್ಟ ಅಭ್ಯಾಸದಿಂದಲೂ ಇರಬಹುದು. ಬನ್ನಿ, ಚಹಾ ಹಾಗೂ ಕಾಫಿಯನ್ನು ನಾವು ಯಾವ ಸಮಯದಲ್ಲಿ ಕುಡಿಯಬಾರದು ಎಂಬುದನ್ನು ನೋಡೋಣ. ಮಳೆಯ ಜೊತೆ ಭೀಕರ ಸುಂಟರಗಾಳಿ: ಧರೆಗೆ ಉರುಳಿದ ವಿದ್ಯುತ್ ಕಂಬ, … Continue reading Health Tips: ಯಾವ ಸಮಯದಲ್ಲಿ ಟೀ, ಕಾಫಿ ಕುಡಿಯಬಾರದು ಗೊತ್ತಾ!?