Health Tips : ಹಾವು ಕಚ್ಚಿದ್ರೆ ಭಯ ಬೇಡ, ತಕ್ಷಣ ಹೀಗೆ ಮಾಡಿ!

ಭಾರತದಲ್ಲಿ ನಾನಾ ಬಗೆಯ ಹಾವುಗಳಿವೆ. ಹಾವು ಕಡಿತದಿಂದ ಹೆಚ್ಚು ಜನರು ಸಾಯುವ ವಿಶ್ವದ ಏಕೈಕ ದೇಶ ಭಾರತ ಅಂದ್ರೆ ನೀವು ನಂಬ್ಲೇಬೇಕು. ವಿಶ್ವಾದ್ಯಂತ ಪ್ರತಿ ವರ್ಷ ಹಾವು ಕಡಿತದಿಂದ ಸಾವನ್ನಪ್ಪುವ ಜನರಲ್ಲಿ ಅರ್ಧದಷ್ಟು ಸಾವು ಭಾರತದಲ್ಲಾಗುತ್ತದೆ. ಹಾಗಿದ್ರೆ ಹಾವು ಕಚ್ಚಿದರೆ ಏನು ಮಾಡಬೇಕು? ಸಾಧ್ಯವಾದಷ್ಟು ಬೇಗ ವೈದ್ಯಕೀಯ ಸಹಾಯವನ್ನು ಪಡೆಯಬೇಕು. ಆದರೆ ಕೆಲವೊಮ್ಮೆ ತಕ್ಷಣದ ವೈದ್ಯಕೀಯ ಸಹಾಯ ಪಡೆಯಲು ಸಾಧ್ಯವಾಗುವುದಿಲ್ಲ. ಆದ್ದರಿಂದ, ಹಾವು ಕಚ್ಚಿದಾಗ ಮೊದಲು ಏನು ಮಾಡಬೇಕು ಮತ್ತು ಯಾವ ತಪ್ಪುಗಳನ್ನು ತಪ್ಪಿಸಬೇಕು ಎಂಬುದನ್ನು ಪ್ರತಿಯೊಬ್ಬ … Continue reading Health Tips : ಹಾವು ಕಚ್ಚಿದ್ರೆ ಭಯ ಬೇಡ, ತಕ್ಷಣ ಹೀಗೆ ಮಾಡಿ!