ಕಿತ್ತಳೆ ಹಣ್ಣಿನ ಸಿಪ್ಪೆಯಲ್ಲಿ ಅಡಗಿದೆ ಆರೋಗ್ಯದ ನಿಧಿ! ಇದರ ಪ್ರಯೋಜನ ತಿಳಿಯಿರಿ!

ವಿಟಮಿನ್ ಸಿ ಮತ್ತು ಇತರ ಪೋಷಕಾಂಶಗಳ ಸಮೃದ್ಧ ಮೂಲವಾಗಿರುವ ಕಿತ್ತಳೆ ಹಣ್ಣು ರುಚಿಕರ ಮಾತ್ರವಲ್ಲ ಆರೋಗ್ಯಕ್ಕೂ ಹಲವು ಪ್ರಯೋಜನಗಳನ್ನು ನೀಡುತ್ತದೆ. ಸಾಮಾನ್ಯವಾಗಿ ನಾವು ಕಿತ್ತಳೆ ಹಣ್ಣನ್ನು ತಿಂದು ಅದರ ಸಿಪ್ಪೆಯನ್ನು ಬಿಸಾಡುತ್ತೇವೆ. ಆದರೆ, ಕಿತ್ತಳೆ ಸಿಪ್ಪೆ ತ್ಯಾಜ್ಯವಲ್ಲ, ಅದು ಪೋಷಕಾಂಶಗಳ ಖಜಾನೆ ಎಂದು ನಿಮಗೆ ತಿಳಿದಿದೆಯೇ? ಮಹಿಳೆಯೊಂದಿಗೆ ರಾಸಲೀಲೆ ಪ್ರಕರಣ: ಮಧುಗಿರಿ ಉಪವಿಭಾಗದ ಡಿವೈಎಸ್ ಪಿ ಸಸ್ಪೆಂಡ್! ಸಾಮಾನ್ಯವಾಗಿ ನಾವು ಕಿತ್ತಳೆ ಹಣ್ಣಿನ ಸಿಪ್ಪೆ ಸುಲಿದು ಅದು ಕಸವೆಂದುಕೊಂಡು ಆಚೆ ಎಸೆಯುವವರೆ ಹೆಚ್ಚು. ಆದ್ರೆ ನೆನಪಿರಲಿ ಕಿತ್ತಳೆ … Continue reading ಕಿತ್ತಳೆ ಹಣ್ಣಿನ ಸಿಪ್ಪೆಯಲ್ಲಿ ಅಡಗಿದೆ ಆರೋಗ್ಯದ ನಿಧಿ! ಇದರ ಪ್ರಯೋಜನ ತಿಳಿಯಿರಿ!