Heart Attack: ನಿತ್ಯ ನೀವು ಮಾಡುವ ಈ ತಪ್ಪುಗಳೇ ಹೃದಯಾಘಾತಕ್ಕೆ ಕಾರಣ?

ಸ್ಟೇಜ್ ಮೇಲೆ ಮಾತನಾಡುತ್ತಿರುವಾಗ, ಮದುವೆ ಫಂಕ್ಷನ್ ನಲ್ಲಿ ಡಾನ್ಸ್ ಮಾಡುತ್ತಾ, ಜಿಮ್ ನಲ್ಲಿ ವ್ಯಾಯಾಮ ಮಾಡುತ್ತಾ ಅಥವಾ ಕ್ರಿಕೆಟ್ ಆಡುವಾಗಲೇ ಹೃದಯಘಾತವಾಗಿರುವ ಅನೇಕ ಪ್ರಕರಣಗಳು ನಮ್ಮ ಕಣ್ಣಮುಂದಿವೆ. ಹೀಗಾಗಿ ಪುಟ್ಟ ಹೃದಯದ ವಿಚಾರದಲ್ಲಿ ಯಾವತ್ತಿಗೂ ಕೂಡ ನಿರ್ಲಕ್ಷ್ಯ ಮಾಡಬಾರದು.. ನಿಮ್ಮ ಮಕ್ಕಳು ಜಾಸ್ತಿ ಮೊಬೈಲ್ ಗೆ ಅಡಿಕ್ಟ್ ಆಗಿದ್ದಾರಾ!? ಹಾಗಿದ್ರೆ ಹೀಗೆ ಮಾಡಿ! ಹೃದಯಾಘಾತ ಎಷ್ಟು ಮಾರಕವೋ ಅಷ್ಟೇ ಸುಲಭವಾಗಿ ಅದನ್ನು ತಡೆಗಟ್ಟಬಹುದು. ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದರಿಂದ ಹೃದಯಾಘಾತವಾಗುವುದನ್ನು ಹಾಗೂ ಹೃದಯಾಘಾತದಿಂದಾಗುವ ಸಾವನ್ನು ತಪ್ಪಿಸಬಹುದು ನಿಮ್ಮ ಜೀವನಶೈಲಿಯಲ್ಲಿ … Continue reading Heart Attack: ನಿತ್ಯ ನೀವು ಮಾಡುವ ಈ ತಪ್ಪುಗಳೇ ಹೃದಯಾಘಾತಕ್ಕೆ ಕಾರಣ?