Heart Attack: ಇಂಜಿನಿಯರಿಂಗ್ ವಿದ್ಯಾರ್ಥಿ ಹೃದಯಾಘಾತದಿಂದ ಸಾವು!

ಕಲಬುರಗಿ:-ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಕಲಬುರಗಿ ನಗರದಲ್ಲಿ ಜರುಗಿದೆ. ಅಧಿಕ ಬಿಪಿ ನಿಯಂತ್ರಣಕ್ಕೆ ಬರಲು ಈ ಹಣ್ಣು ಬೆಸ್ಟ್! ಮೃತ ವಿದ್ಯಾರ್ಥಿಯನ್ನು 19 ವರ್ಷದ ರವಿಕುಮಾರ್. ರವಿ, ನಗರದ ಪಿಡಿಎ ಇಂಜಿನಿಯರಿಂಗ್ ಕಾಲೇಜಿನಲ್ಲಿ 4ನೇ ಸೆಮಿಸ್ಟರ್ ಓದುತ್ತಿದ್ದ ಎಂದು ತಿಳಿದು ಬಂದಿದೆ. ಶನಿವಾರ ಬೆಳಗ್ಗೆ ಮನೆಯಲ್ಲಿಯೇ ಹೃದಯಾಘಾತದಿಂದ‌ ಕುಸಿದು ಬಿದ್ದು ರವಿಕುಮಾರ್ ಸಾವಿಗೀಡಾಗಿದ್ದಾನೆ ಎಂದು ತಿಳಿದು ಬಂದಿದೆ.