ಹೃದಯಾಘಾತ: ಖ್ಯಾತ ಖಳನಟ ಡ್ಯಾನಿಯಲ್ ಬಾಲಾಜಿ ಸಾವು!

ಹೃದಯಾಘಾತದಿಂದ ಖ್ಯಾತ ಖಳನಟ ಡ್ಯಾನಿಯಲ್ ಬಾಲಾಜಿ ಸಾವನ್ನಪ್ಪಿದ್ದಾರೆ. ಡ್ಯಾನಿಯಲ್ ಅವರು ಸಣ್ಣ ವಯಸ್ಸಿಗೆ ನಿಧನ ಹೊಂದಿದ್ದು ಅನೇಕರಿಗೆ ಬೇಸರ ತರಿಸಿದೆ. ಅವರ ಅಗಲುವಿಕೆಯಿಂದ ಎಲ್ಲರೂ ಶಾಕ್​ಗೆ ಒಳಗಾಗುವಂತೆ ಆಗಿದೆ. Breaking: ರ್ಯಾಪಿಡೋ ಆಟೋಗಳ ಮುಕ್ತಿಗೆ ಆಟೋ ಚಾಲಕರಿಂದ ಅಭಿಯಾನ! ಡ್ಯಾನಿಯಲ್ ಬಾಲಾಜಿ ಅವರು ಅವರು ಪ್ರೊಡಕ್ಷನ್ ಮ್ಯಾನೇಜರ್ ಆಗಿ ಬಣ್ಣದ ಲೋಕದ ಜೊತೆ ನಂಟು ಬೆಳೆಸಿಕೊಂಡರು. ಅವರು ಕಮಲ್ ಹಾಸನ್ ಅವರ ಹಿಸ್ಟಾರಿಕ್ ಡ್ರಾಮಾ ‘ಮರುಢನಯಗಂ’ ಸಿನಿಮಾದಲ್ಲಿ ಪ್ರೊಡಕ್ಷನ್ ಮ್ಯಾನೇಜರ್ ಆಗಿದ್ದರು. ಈ ಸಿನಿಮಾ ಅರ್ಧಕ್ಕೆ ನಿಂತಿತು. … Continue reading ಹೃದಯಾಘಾತ: ಖ್ಯಾತ ಖಳನಟ ಡ್ಯಾನಿಯಲ್ ಬಾಲಾಜಿ ಸಾವು!