ಹಾರ್ಟ್ ಅಟ್ಯಾಕ್ ಆಗೋದು ಹೆಚ್ಚು ಸೋಮವಾರ ಅಂತೆ! ಅಯ್ಯೋ ಇದು ನಿಜಾನಾ!?

ಸ್ಟೇಜ್ ಮೇಲೆ ಮಾತನಾಡುತ್ತಿರುವಾಗ, ಮದುವೆ ಫಂಕ್ಷನ್ ನಲ್ಲಿ ಡಾನ್ಸ್ ಮಾಡುತ್ತಾ, ಜಿಮ್ ನಲ್ಲಿ ವ್ಯಾಯಾಮ ಮಾಡುತ್ತಾ ಅಥವಾ ಕ್ರಿಕೆಟ್ ಆಡುವಾಗಲೇ ಹೃದಯಘಾತವಾಗಿರುವ ಅನೇಕ ಪ್ರಕರಣಗಳು ನಮ್ಮ ಕಣ್ಣಮುಂದಿವೆ. ಹೀಗಾಗಿ ಪುಟ್ಟ ಹೃದಯದ ವಿಚಾರದಲ್ಲಿ ಯಾವತ್ತಿಗೂ ಕೂಡ ನಿರ್ಲಕ್ಷ್ಯ ಮಾಡಬಾರದು… ಮೆಟ್ರೋ ದರ ಏರಿಕೆ: BJP ಆರೋಪಕ್ಕೆ ಸಿದ್ದರಾಮಯ್ಯ ಕೆಂಡಾಮಂಡಲ! ಸೋಮವಾರದಂದೇ ಹೃದಯಾಘಾತ ಹೆಚ್ಚಾಗಿ ಸಂಭವಿಸುವ ಸಾಧ್ಯತೆಗಳಿರುತ್ತವೆ ಎಂದು ಅಧ್ಯಯನವೊಂದು ತಿಳಿಸಿದೆ. 2023ರಲ್ಲಿ ನಡೆದ ಬ್ರಿಟಿಷ್ ಕಾರ್ಡಿಯೋವಾಸ್ಕುಲರ್ ಸೊಸೈಟಿ ಸಮ್ಮೇಳನದಲ್ಲಿ ಪ್ರಸ್ತುತಪಡಿಸಲಾದ ಅಧ್ಯಯನದಲ್ಲಿ ಈ ವಿಚಾರ ಬಹಿರಂಗಗೊಂಡಿದೆ. ವಾರವಿಡೀ … Continue reading ಹಾರ್ಟ್ ಅಟ್ಯಾಕ್ ಆಗೋದು ಹೆಚ್ಚು ಸೋಮವಾರ ಅಂತೆ! ಅಯ್ಯೋ ಇದು ನಿಜಾನಾ!?