6 ತಿಂಗಳಲ್ಲಿ ಸಂಭವಿಸಲಿರುವ ಹೃದಯಾಘಾತವನ್ನು ರಕ್ತಪರೀಕ್ಷೆಯಿಂದಲೇ ಪತ್ತೆ ಹಚ್ಚಬಹುದು !

ರಕ್ತ ಪರೀಕ್ಷೆಯಿಂದಲೇ 6 ತಿಂಗಳೊಳಗೆ ಸಂಭವಿಸಲಿರುವ ಹೃದಯಾಘಾತ ಪತ್ತೆ ಸಾಧ್ಯ ಎಂದು ಅಧ್ಯಯನ ಒಂದು ಹೇಳಿದೆ. ವಿಶ್ವ ಆರೋಗ್ಯ ಸಂಸ್ಥೆ (WHO) ಪ್ರಕಾರ ಹೃದಯ ರಕ್ತನಾಳದ ಕಾಯಿಲೆಗಳಿಂದ ಪ್ರತಿ ವರ್ಷ ಸುಮಾರು 17.9 ಮಿಲಿಯನ್ ಸಾವುಗಳು ವರದಿಯಾಗುತ್ತವೆ. ಐದು CVD ಸಾವುಗಳಲ್ಲಿ ನಾಲ್ಕಕ್ಕಿಂತ ಹೆಚ್ಚು ಹೃದಯಾಘಾತ ಮತ್ತು ಪಾರ್ಶ್ವವಾಯುಗಳಿಂದ ಉಂಟಾಗುತ್ತದೆ ಮತ್ತು ಈ ಸಾವುಗಳಲ್ಲಿ ಮೂರನೇ ಒಂದು ಭಾಗವು 70 ವರ್ಷಕ್ಕಿಂತ ಕಡಿಮೆ ವಯಸ್ಸಿನ ಜನರಲ್ಲಿ ಅಕಾಲಿಕವಾಗಿ ಸಂಭವಿಸುತ್ತದೆ. ಆದ್ದರಿಂದ, ಹೃದಯಾಘಾತವನ್ನು ತಡೆಯಲು ಸಹಾಯ ಮಾಡುವ ಅಗತ್ಯ … Continue reading 6 ತಿಂಗಳಲ್ಲಿ ಸಂಭವಿಸಲಿರುವ ಹೃದಯಾಘಾತವನ್ನು ರಕ್ತಪರೀಕ್ಷೆಯಿಂದಲೇ ಪತ್ತೆ ಹಚ್ಚಬಹುದು !