ಹೃದಯಾಘಾತ: ಯುಪಿ ರಾಜಕಾರಣಿ ಮುಖ್ತಾರ್‌ ಅನ್ಸಾರಿ ನಿಧನ!

ನವದೆಹಲಿ:- ಗ್ಯಾಂಗ್‌ಸ್ಟರ್‌, ಯುಪಿ ರಾಜಕಾರಣಿ ಮುಖ್ತಾರ್‌ ಅನ್ಸಾರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. BMTC ಬಸ್ ನಲ್ಲೇ ಹೃದಯಾಘಾತ – 60 ವರ್ಷದ ವೃದ್ಧ ಸಾವು! ಐದು ಬಾರಿ ಗೆದ್ದು ಶಾಸಕರಾಗಿದ್ದ ಅವರು 2005 ರಿಂದ ರಾಜ್ಯ ಮತ್ತು ಪಂಜಾಬ್‌ನಲ್ಲಿ ಜೈಲಿನಲ್ಲಿದ್ದರು. ಯುಪಿಯ ಬಂಡಾದಲ್ಲಿರುವ ಜೈಲಿನಲ್ಲಿದ್ದ 63 ವರ್ಷದ ಅನ್ಸಾರಿಯನ್ನು ವಾಂತಿ-ಭೇದಿ ಸಮಸ್ಯೆಯಿಂದಾಗಿ ಗುರುವಾರ ರಾತ್ರಿ 8:25 ರ ಸುಮಾರಿಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅನ್ಸಾರಿಯನ್ನು ಜೈಲು ಅಧಿಕಾರಿಗಳು ಜಿಲ್ಲೆಯ ರಾಣಿ ದುರ್ಗಾವತಿ ವೈದ್ಯಕೀಯ ಕಾಲೇಜಿ ಸೇರಿಸಿದ್ದರು. ರೋಗಿಗೆ … Continue reading ಹೃದಯಾಘಾತ: ಯುಪಿ ರಾಜಕಾರಣಿ ಮುಖ್ತಾರ್‌ ಅನ್ಸಾರಿ ನಿಧನ!