ಹೃದಯಾಘಾತ: ಪಾರ್ಕ್ ಮಾಡಿದ್ದ ಕಾರಿನಲ್ಲೇ ಯುವಕ ಸಾವು!

ಬೆಂಗಳೂರು:- ನಗರದ ಬ್ರೂಕ್ ಫೀಲ್ಡ್ ರಸ್ತೆಯಲ್ಲಿ ಪಾರ್ಕ್ ಮಾಡಿದ್ದ ಕಾರಿನಲ್ಲಿ ಹೃದಯಾಘಾತದಿಂದ ಯುವಕ ಸಾವನ್ನಪ್ಪಿರುವ ಘಟನೆ ಜರುಗಿದೆ. WPL 2025: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಯುಪಿ ವಾರಿಯರ್ಸ್‌ಗೆ 33 ರನ್‌ಗಳ ಜಯ! ತನ್ನ ಗ್ರ‍್ಯಾಂಡ್ ಐಟೆನ್ ಕಾರಿನಲ್ಲಿ ಮೃತಪಟ್ಟಿದ್ದು, ಮೃತದೇಹ ನೋಡಿದ ಅಪರಿಚಿತ ವ್ಯಕ್ತಿ ಹಾಗೂ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಮೃತದೇಹವನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಫೆ.20ರಂದು … Continue reading ಹೃದಯಾಘಾತ: ಪಾರ್ಕ್ ಮಾಡಿದ್ದ ಕಾರಿನಲ್ಲೇ ಯುವಕ ಸಾವು!