ಹೃದಯ ಸಂಬಂಧಿ ಸಮಸ್ಯೆ: ತಬಲಾ ಮಾಂತ್ರಿಕ ಜಾಕಿರ್ ಹುಸೇನ್ ವಿಧಿವಶ!

ವಾಷಿಂಗ್ಟನ್:- ತಬಲಾ ಮಾಂತ್ರಿಕ ಜಾಕಿರ್ ಹುಸೇನ್ ವಿಧಿವಶರಾಗಿದ್ದಾರೆ. ತೀವ್ರ ಹೃದಯ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದ ತಬಲಾ ಮಾಂತ್ರಿಕ 73 ವರ್ಷದ ಜಾಕೀರ್ ಹುಸೇನ್ ನಿಧನರಾಗಿದ್ದಾರೆ. ಈ ಮೂರು ರಾಶಿಯ ಜನರು ಬೆಳ್ಳಿ ಧರಿಸುವುದು ಒಳ್ಳೆಯದಲ್ಲ: ಅರ್ಧ ಆಯಸ್ಸೇ ಹೋಗತ್ತಂತೆ!? ಖ್ಯಾತ ತಬಲ ವಾದಕ ಜಾಕೀರ್‌ ಹುಸೇನ್‌ ಅವರಿಗೆ ರಕ್ತದೊತ್ತಡ ಸಮಸ್ಯೆ ಇತ್ತು. ಕಳೆದ ವಾರದಿಂದ ಹೃದಯ ಸಂಬಂಧಿ ಸಮಸ್ಯೆಯಿಂದ ಅವರನ್ನು ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ … Continue reading ಹೃದಯ ಸಂಬಂಧಿ ಸಮಸ್ಯೆ: ತಬಲಾ ಮಾಂತ್ರಿಕ ಜಾಕಿರ್ ಹುಸೇನ್ ವಿಧಿವಶ!