ಮುಂದಿನ 5 ದಿನ ಕರ್ನಾಟಕದ ಉತ್ತರ ಒಳನಾಡಿನಲ್ಲಿ ಭಾರೀ ಚಳಿ!
ಬೆಂಗಳೂರು:- ಮುಂದಿನ 5 ದಿನ ಕರ್ನಾಟಕದ ಉತ್ತರ ಒಳನಾಡಿನಲ್ಲಿ ಭಾರೀ ಚಳಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ತಿರುಪತಿ ಕಾಲ್ತುಳಿತ: ಸಾವಿನ ಸಂಖ್ಯೆ 7ಕ್ಕೇರಿಕೆ: ಅಸ್ವಸ್ಥರ ಏರ್‌ಲಿಫ್ಟ್‌ಗೆ ಸಿಎಂ ಎನ್.ಚಂದ್ರಬಾಬು ಸೂಚನೆ! ಉತ್ತರ ಕನ್ನಡದಲ್ಲಿ ಕನಿಷ್ಠ ಉಷ್ಣಾಂಶ ಸಾಮಾನ್ಯಕ್ಕಿಂತ 4 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಾಗಲಿದೆ, ಬೀದರ್, ಗುಲ್ಬರ್ಗಾ ಮತ್ತು ಗದಗ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 10 ಡಿಗ್ರಿ ಸೆಲ್ಸಿಯಸ್ಗಿಂತ ಕಡಿಮೆ ಇರುವ ಸಾಧ್ಯತೆ ಇದೆ. ರಾಯಚೂರು, ಗದಗದಲ್ಲಿ ಸಾಮಾನ್ಯಕ್ಕಿಂತ 3-5 ಡಿಗ್ರಿ ಸೆಲ್ಸಿಯಸ್ ಕಡಿಮೆ … Continue reading ಮುಂದಿನ 5 ದಿನ ಕರ್ನಾಟಕದ ಉತ್ತರ ಒಳನಾಡಿನಲ್ಲಿ ಭಾರೀ ಚಳಿ!
Copy and paste this URL into your WordPress site to embed
Copy and paste this code into your site to embed