ಆರ್​​ಸಿಬಿ ಕ್ಯಾಪ್ಟನ್ಸಿಗೆ ಈ ಇಬ್ಬರು ನಡುವೆ ಭಾರೀ ಪೈಪೋಟಿ!.. KL ರಾಹುಲ್ ಸಿಗುತ್ತಾ ಸ್ಥಾನ..!,

ಫಾಫ್​ ಡುಪ್ಲೆಸಿಸ್​ ಬಳಿಕ ಆರ್​​ಸಿಬಿ ಮುಂದಿನ ಕ್ಯಾಪ್ಟನ್​ ಯಾರು ಅನ್ನೋ ಚರ್ಚೆ ಜೋರಾಗಿದೆ. ಮೃತದೇಹ ಎತ್ತದಂತೆ ಹುಬ್ಬಳ್ಳಿಯಲ್ಲಿ ಪ್ರತಿಭಟನೆ: ಗೂಂಡಾ ಸರ್ಕಾರ ಎಂದು ಘೋಷಣೆ ಆರ್​​ಸಿಬಿ ಕ್ಯಾಪ್ಟನ್​ ಫಾಫ್​ ಡುಪ್ಲೆಸಿಸ್​ಗೆ ಈಗ 39 ವರ್ಷ. ಮುಂದಿನ ಸೀಸನ್​​ ವೇಳೆಗೆ ಫಾಫ್​ಗೆ 40 ವರ್ಷ ಆಗಲಿದೆ. ಹಾಗಾಗಿ ತನಗೆ ವಯಸ್ಸಾದ ಕಾರಣ ಫಾಫ್​​​ ಐಪಿಎಲ್​​ಗೆ ನಿವೃತ್ತಿ ಘೋಷಿಸಲಿದ್ದಾರೆ. ಈ ಕಾರಣಕ್ಕೆ ಆರ್​​ಸಿಬಿ ತಂಡ ಹೊಸ ನಾಯಕನನ್ನು ಹುಡುಕಬೇಕಾಗಿದೆ. ಸದ್ಯಕ್ಕೆ ಲಭ್ಯವಿರೋ ಮಾಹಿತಿ ಪ್ರಕಾರ ಆರ್​​ಸಿಬಿ ತಂಡದಲ್ಲಿರೋ ಕೊಹ್ಲಿ ಆಪ್ತ … Continue reading ಆರ್​​ಸಿಬಿ ಕ್ಯಾಪ್ಟನ್ಸಿಗೆ ಈ ಇಬ್ಬರು ನಡುವೆ ಭಾರೀ ಪೈಪೋಟಿ!.. KL ರಾಹುಲ್ ಸಿಗುತ್ತಾ ಸ್ಥಾನ..!,