MP Election 2024: ಬೆಂಗಳೂರಿನ 3 ಕ್ಷೇತ್ರಗಳ ಮತ ಎಣಿಕೆ ಕೇಂದ್ರಗಳಲ್ಲಿ ಭಾರೀ ಸಿದ್ಧತೆ!

ಬೆಂಗಳೂರು:– 2024 ರ ಲೋಕಸಭಾ ಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದ್ದು, ನಗರದ 3 ಕ್ಷೇತ್ರಗಳ ಮತ ಎಣಿಕೆ ಕೇಂದ್ರಗಳಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ. Breaking News: ಪಲ್ಲಕ್ಕಿ ಟ್ರಾಕ್ಟರ್ ಗೆ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸಾವು..! ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರನ್ನುದ್ದೇಶಿಸಿ ಮಾತನಾಡಿದ ಅವರು, ಜೂನ್ 4 ರಂದು ಲೋಕಸಭೆ ಚುನಾವಣೆಯ ಮತ ಎಣಿಕೆ ನಡೆಯಲಿದೆ. ಮತ ಎಣಿಕೆ ದಿನದಂದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇವೆಂದು ಹೇಳಿದರು. … Continue reading MP Election 2024: ಬೆಂಗಳೂರಿನ 3 ಕ್ಷೇತ್ರಗಳ ಮತ ಎಣಿಕೆ ಕೇಂದ್ರಗಳಲ್ಲಿ ಭಾರೀ ಸಿದ್ಧತೆ!