ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ ಮೂರು ದಿನ ಭಾರೀ ಮಳೆ!

ಬೆಂಗಳೂರು:- ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ ಮೂರು ದಿನ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂ‌ನ್ 1ರ ಬಳಿಕ ಕರಾವಳಿ ಮತ್ತು ದಕ್ಷಿಣ ಒಳನಾಡು ಪ್ರದೇಶಗಳಿಗೆ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ವಾಡಿಕೆಗಿಂತ ಹೆಚ್ಚಾಗಿ ಮುಂಗಾರು ಮಳೆ ಅಬ್ಬರಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ವರುಣನ ಅವಾಂತರ.. ಮನೆಯ ಶೀಟ್‌ ಮೇಲಿದ್ದ ಕಲ್ಲು ಬಿದ್ದು 4 ವರ್ಷದ ಬಾಲಕಿ ದುರ್ಮರಣ! ಇನ್ನು ಬಂಗಾಳ … Continue reading ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ ಮೂರು ದಿನ ಭಾರೀ ಮಳೆ!