ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮುಂದಿನ ಮೂರು ಗಂಟೆ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ.
MP Election: ಬಿಬಿಎಂಪಿ ವ್ಯಾಪ್ತಿಯಲ್ಲಿ ಅಂಚೆ ಮತದಾನ ಮುಕ್ತಾಯ: ಈ ಕ್ಷೇತ್ರಗಳಲ್ಲಾದ ಮತದಾನವೆಷ್ಟು!?
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಗುಲ್ಬರ್ಗ, ರಾಯಚೂರಿನಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನ ಮೂರು ಗಂಟೆಗಳಲ್ಲಿ ಲಘು, ಗುಡುಗು ಸಹಿತ ಮಳೆ ಮುನ್ಸೂಚನೆಯಾಗಬಹುದು ಎಂದು ಐಎಂಡಿ ಹೇಳಿದೆ.