Karnataka Weather: ಸಿಲಿಕಾನ್ ಸಿಟಿಯಲ್ಲಿ ಮುಂದಿನ ಮೂರು ಗಂಟೆ ಭಾರೀ ಮಳೆ!

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮುಂದಿನ ಮೂರು ಗಂಟೆ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ. MP Election: ಬಿಬಿಎಂಪಿ ವ್ಯಾಪ್ತಿಯಲ್ಲಿ ಅಂಚೆ ಮತದಾನ ಮುಕ್ತಾಯ: ಈ ಕ್ಷೇತ್ರಗಳಲ್ಲಾದ ಮತದಾನವೆಷ್ಟು!? ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಗುಲ್ಬರ್ಗ, ರಾಯಚೂರಿನಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ ಮೂರು ಗಂಟೆಗಳಲ್ಲಿ ಲಘು, ಗುಡುಗು ಸಹಿತ ಮಳೆ ಮುನ್ಸೂಚನೆಯಾಗಬಹುದು ಎಂದು ಐಎಂಡಿ ಹೇಳಿದೆ.