ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಳೆಯಿಂದ ಎರಡು ದಿನ ಭಾರೀ ಮಳೆ..!

ಬೆಂಗಳೂರು:- ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ನಾಳೆಯಿಂದ ಎರಡು ದಿನ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮಲಗೋ ಮುನ್ನ ಬಾಳೆಹಣ್ಣು ತಿನ್ನುವುದು ಒಳ್ಳೆಯದಾ ಅಥವಾ ಕೆಟ್ಟದ್ದೋ!? ಬೆಂಗಳೂರಿನಲ್ಲಿ ಇಂದಿನಿಂದ 23ವರೆಗೆ ಹಗುರದಿಂದ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಇಂದು ಕೆಲವೆಡೆ ಮೋಡ ಕವಿದ ವಾತಾವರಣ ಇರಲಿದೆ. ಧರ್ಮಸ್ಥಳ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 15 cm ಮಳೆ ಆಗಿದೆ. ಯಲ್ಲಾಪುರ, ಉತ್ತರ ಕನ್ನಡ ಜಿಲ್ಲೆಯಲ್ಲಿ 10 cm … Continue reading ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಳೆಯಿಂದ ಎರಡು ದಿನ ಭಾರೀ ಮಳೆ..!