Karnataka Weather: ರಾಜಧಾನಿ ಬೆಂಗಳೂರು ಸೇರಿ ರಾಜ್ಯದಲ್ಲಿ ಎರಡು ದಿನ ಭಾರೀ ಮಳೆ…!

ಬೆಂಗಳೂರು:- ರಾಜಧಾನಿ ಬೆಂಗಳೂರು ಸೇರಿ ರಾಜ್ಯದಲ್ಲಿ ಎರಡು ದಿನ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಹೊಸ್ತಿಲಿಗೆ ಅರಿಶಿಣ ಹಚ್ಚುವುದೇಕೆ!?… ಹಿಂದಿನ ಕಥೆ ಹೇಳುವುದೇನು ಗೊತ್ತಾ!? ಮೇ 21ರವರೆಗೆ ವರುಣ ಅಬ್ಬರಿಸಲಿದ್ದಾನೆ. ಅಲ್ಲದೇ ಮೇ 22 ರ ವರೆಗೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಮೀನುಗಾರಿಕೆ ನಿರ್ಬಂಧಿಸಲಾಗಿದೆ ಭಾರತೀಯ ಹವಾಮಾನ ಇಲಾಖೆ ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮೇ 21 ರವರೆಗೆ ಭಾರೀ … Continue reading Karnataka Weather: ರಾಜಧಾನಿ ಬೆಂಗಳೂರು ಸೇರಿ ರಾಜ್ಯದಲ್ಲಿ ಎರಡು ದಿನ ಭಾರೀ ಮಳೆ…!