ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆ ಅಬ್ಬರ ಜೋರು: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!

  ಬೆಂಗಳೂರು: ಕರ್ನಾಟಕದಲ್ಲಿ ಇನ್ನೆರಡು ದಿನ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. Vastu Tips: ತಪ್ಪಿಯೂ ಈ ದಿಕ್ಕಲ್ಲಿ ಮಲಗಬೇಡಿ: ಇಲ್ಲಿದೆ ಆಘಾತಕಾರಿ ಮಾಹಿತಿ! ಕಳೆದೆರಡು ದಿನಗಳ ಹಿಂದೆ ಸಿಲಿಕಾನ್ ಸಿಟಿಯನ್ನ ಹಿಂಡಿ ಹಿಪ್ಪೆ ಮಾಡಿದ್ದ ವರುಣ, ಇದೀಗ ಮತ್ತೆ ಅಬ್ಬರಿಸಲು ಸಜ್ಜಾಗಿ ನಿಂತಿದ್ದಾನೆ. ಎರಡು ದಿನ ನಿರಂತರ ಮಳೆಗೆ ಸುಸ್ತಾಗಿದ್ದ ಸಿಟಿಜನರಿಗೆ ಕೊಂಚ ಬಿಡುವು ನೀಡಿದ್ದ ಮಳೆರಾಯ ನಿನ್ನೆ ಮಧ್ಯಾಹ್ನ ದಿಢೀರ್ ಪ್ರತ್ಯಕ್ಷವಾಗಿ ಸಿಟಿಯಲ್ಲಿ ಫಜೀತಿ ಸೃಷ್ಟಿಸಿದ್ದಾನೆ. ಇನ್ನೆರಡು ದಿನಗಳ … Continue reading ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆ ಅಬ್ಬರ ಜೋರು: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!