Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆ ಮುನ್ಸೂಚನೆ!

ಬೆಂಗಳೂರು:– ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಸಹ ಕರೆಂಟ್‌ ಕಟ್‌! ಎಲ್ಲೆಲ್ಲಿ!? ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಕೊಡಗು, ಮಂಡ್ಯ, ದಕ್ಷಿಣ ಕನ್ನಡ, ಚಾಮರಾಜನಗರ, ಕೋಲಾರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಹಲವೆಡೆ, ಹಾವೇರಿ, ವಿಜಯನಗರ ಜಿಲ್ಲೆಯ ಕೆಲವೆಡೆ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು … Continue reading Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆ ಮುನ್ಸೂಚನೆ!