Rain News: ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ; ಈ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌!

ಬೆಂಗಳೂರು:- ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಿರುವ ಹವಮಾನ ಇಲಾಖೆಯು 7 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಿದೆ. Gold Price: ಚಿನ್ನದ ಬೆಲೆ ಅಲ್ಪ ಇಳಿಕೆ; ಗ್ರಾಂ ಗೆ 7303 ರೂ- ಇಲ್ಲಿದೆ ಪಟ್ಟಿ! ದಕ್ಷಿಣ ಒಳನಾಡಿನ‌ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗಲಿದ ಇನ್ನೂ ಉತ್ತರ ಒಳನಾಡಿನ ಬೆಳಗಾವಿ ಮತ್ತು ಧಾರವಾಡ ಸೇರಿದಂತೆ ಬಾಗಲಕೋಟೆ, … Continue reading Rain News: ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ; ಈ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌!