Karnataka Weather: ರಾಜ್ಯದ ಹಲವೆಡೆ ಭಾರೀ ಮಳೆ ಮುನ್ಸೂಚನೆ; ಕರಾವಳಿಗೆ ರೆಡ್‌ ಅಲರ್ಟ್!

ಬೆಂಗಳೂರು :- ರಾಜ್ಯದ ಹಲವೆಡೆ ಭಾರೀ ಮಳೆ ಮುನ್ಸೂಚನೆ ನೀಡಲಾಗಿದ್ದು, ಕರಾವಳಿಗೆ 2 ದಿನ ರೆಡ್‌ ಅಲರ್ಟ್ ಘೋಷಿಸಲಾಗಿದೆ. ಅಂಗನವಾಡಿ ಮಕ್ಕಳಿಗೆ ಗುಡ್‌ನ್ಯೂಸ್: ಏನದು ಶುಭ ಸುದ್ದಿ!?.. ಸ್ಟೋರಿ ಓದಿ! ಕರಾವಳಿ ಭಾಗದಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇನ್ನೂ ಹೆಚ್ಚಾಗಿದೆ. ಜುಲೈ 6 ಮತ್ತು ಜುಲೈ 7 ರಂದು ಕರಾವಳಿ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, … Continue reading Karnataka Weather: ರಾಜ್ಯದ ಹಲವೆಡೆ ಭಾರೀ ಮಳೆ ಮುನ್ಸೂಚನೆ; ಕರಾವಳಿಗೆ ರೆಡ್‌ ಅಲರ್ಟ್!