ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆ ಮುನ್ಸೂಚನೆ… ಜೂ.22ರಿಂದ 24ರವರೆಗೆ ಆರೆಂಜ್ ಅಲರ್ಟ್!

ಬೆಂಗಳೂರು:- ಜೂನ್ 22ರಿಂದ 24ರವರೆಗೆ ಕಲಬುರಗಿ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ಮುನ್ಸೂಚನೆ ನೀಡಲಾಗಿದ್ದು, ಆರೆಂಜ್ ಅಲರ್ಟ್​ ಘೋಷಣೆ ಮಾಡಲಾಗಿದೆ. Darshan Arrest Case: ಸ್ನಾನ ಇಲ್ಲ, ಜಿಮ್ ಇಲ್ಲ.. ಜೈಲಲ್ಲಿ ಹೇಗಿದೆ ಗೊತ್ತಾ ದಾಸನ ಸ್ಥಿತಿ!?.. ಅಯ್ಯೋ ಇದೆಂಥಾ ದುಸ್ಥಿತಿ! ಕರಾವಳಿ ಭಾಗದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯ ಜೊತೆ ಭೂ ಕುಸಿತದ ಸಾಧ್ಯತೆ ಇದೆ. ಹೀಗಾಗಿ ಕರಾವಳಿ ಭಾಗಕ್ಕೆ ಜೂ. 23 ರಂದು ರೆಡ್ ಅಲರ್ಟ್ ಕೂಡ ಘೋಷಣೆ ಮಾಡಲಾಗಿದೆ. ಸಮುದ್ರ … Continue reading ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆ ಮುನ್ಸೂಚನೆ… ಜೂ.22ರಿಂದ 24ರವರೆಗೆ ಆರೆಂಜ್ ಅಲರ್ಟ್!