ಭಾರೀ ಮಳೆ: ಉಡುಪಿಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ!

ಉಡುಪಿ:- ಭಾರೀ ಮಳೆ ಹಿನ್ನೆಲೆ ನಾಳೆ(ಜುಲೈ 09) ಉಡುಪಿ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉಡುಪಿಯಲ್ಲಿ ಜು.9 ರಂದು ಬಾರೀ ಮಳೆಯಾಗುವ ಹಿನ್ನಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿರುವುದರಿಂದ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಎಂಜಿನಿಯರಿಂಗ್ ಕಾಲೇಜುಗಳು, ಡಿಪ್ಲೊಮಾ ಕಾಲೇಜುಗಳು, ಐಟಿಐ ಮತ್ತು ಸ್ನಾತಕೋತ್ತರ ಕೋರ್ಸ್‌ಗಳ ತರಗತಿಗಳು ಎಂದಿನಂತೆ ಇರಲಿವೆ. ಹೃದಯವಿದ್ರಾವಕ ಘಟನೆ: ಲವರ್ ಮೇಲಿನ ಕೋಪಕ್ಕೆ 7 ವರ್ಷದ ಮಗುವನ್ನು ಗೋಡೆಗೆ ಬಡಿದು ಕೊಲೆ! … Continue reading ಭಾರೀ ಮಳೆ: ಉಡುಪಿಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ!