Rain News: ಕರ್ನಾಟಕದ 23 ಜಿಲ್ಲೆಗಳಲ್ಲಿ ಭಾರೀ ಮಳೆ; ಯೆಲ್ಲೋ ಅಲರ್ಟ್ ಘೋಷಣೆ!

ಬೆಂಗಳೂರು:- ಇಂದು ರಾಜ್ಯದಾದ್ಯಂತ ಭಾರೀ ಮಳೆ ಆಗಲಿದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. Gold Price: ಚಿನ್ನದ ಬೆಲೆ ಯಥಾಸ್ಥಿತಿ: ಬೆಳ್ಳಿ ಬೆಲೆ ತುಸು ಏರಿಕೆ: ಇಂದಿನ ದರಪಟ್ಟಿ ಇಲ್ಲಿದೆ! ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ರಾಮನಗರ, ಕೋಲಾರ, ದಾವಣಗೆರೆ, ಮೈಸೂರು ಮತ್ತು ಮಂಡ್ಯ ,ಚಾಮರಾಜನಗರದಲ್ಲೂ ಮಳೆಯಾಗಲಿದೆ ಉತ್ತರ ಒಳನಾಡಿನ ಯಾದಗಿರಿ, ವಿಜಯಪುರ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ಕಲಬುರಗಿ, ವಿಜಯನಗರ, ರಾಯಚೂರು … Continue reading Rain News: ಕರ್ನಾಟಕದ 23 ಜಿಲ್ಲೆಗಳಲ್ಲಿ ಭಾರೀ ಮಳೆ; ಯೆಲ್ಲೋ ಅಲರ್ಟ್ ಘೋಷಣೆ!