ಬೆಂಗಳೂರಿನಲ್ಲಿ ಭಾರೀ ಮಳೆ: ಎಲೆಕ್ಟ್ರಾನಿಕ್ ಸಿಟಿ ಮತ್ತೆ ಜಲಾವೃತ!

ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಎಲೆಕ್ಟ್ರಾನಿಕ್ ಸಿಟಿ ಮತ್ತೆ ಜಲಾವೃತವಾಗಿದೆ. ಮಾರ್ಕೆಟ್, ಮೆಜೆಸ್ಟಿಕ್, ಮಲ್ಲೇಶ್ವರ, ಯಶವಂತಪುರ, ಎಲೆಕ್ಟ್ರಾನಿಕ್‌ ಸಿಟಿ, ಮಹದೇವಪುರ ವಲಯಗಳಲ್ಲಿ ಭಾರೀ ಮಳೆಯಾಗ್ತಿದೆ. Virat Kohli ರನ್ ಮಷಿನ್ ವಿರಾಟ್ ಕೊಹ್ಲಿಯ ವಿಶ್ವ ದಾಖಲೆ ಮುರಿಯಲು ಸಜ್ಜಾದ ಸೂರ್ಯ! ಶನಿವಾರವೂ ವಿವಿಧೆಡೆ ಸುರಿದ ಮಳೆಗೆ ಬೆಂಗಳೂರು ತತ್ತರಿಸಿಹೋಗಿದೆ. ಮಳೆಯ ಹೊಡೆತಕ್ಕೆ ರಸ್ತೆ ಮೇಲೆಲ್ಲಾ ನೀರು ನಿಂತಿತ್ತು. ಎಲೆಕ್ಟ್ರಾನಿಕ್‌ ಸಿಟಿ ಟೋಲ್ ಬಳಿ ರಸ್ತೆ ತುಂಬೆಲ್ಲಾ ನೀರು ನಿಂತಿತ್ತು. ವಾಹನ ಸವಾರರು ಗಂಟೆಗಟ್ಟಲೇ ಪರದಾಡುವ … Continue reading ಬೆಂಗಳೂರಿನಲ್ಲಿ ಭಾರೀ ಮಳೆ: ಎಲೆಕ್ಟ್ರಾನಿಕ್ ಸಿಟಿ ಮತ್ತೆ ಜಲಾವೃತ!